Skip to main content

Posts

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಅವರು: ಸಾರ್ ಕರ್ನಾಟಕ ಎಲೆಕ್ಷನ್ ಪ್ರಚಾರದ ಟೈಮ್ ಅಲ್ಲಿ ನಮ್ ಪಕ್ಷ, ಅವ್ರ್ ಪಕ್ಷ, ಆ ಪಕ್ಷ, ಈ ಪಕ್ಷ ಎಲ್ರೂನೂ ಸರಿಯಾಗಿ 2000 notes ಜನರಿಗೆ ಹಂಚಿದ್ವಿ. ಏನ್ ಮಾಡೋದು ಸರ್ ಸಕ್ಕತ್ತಾಗಿ ಕೈ ಕೊಟ್ರು ನಮ್ ಜನ 😔 ಏನ್ ಮಾಡೋಣ ಈ ಜನ್ರಿಗೆ ಸಾರ್?ಇನ್ನೊಬ್ರು: 2000 ನೋಟ್ ಬಾನ್ ಮಾಡೋಣ 😎

Rs. 2,000 ನೋಟು ಹಿಂಪಡೆದ ಆರ್ಬಿಐ; ನಿಮ್ಮಲ್ಲಿ ಆ ನೋಟಿದ್ದರೆ ಏನು ಏನು ಕಥೆ?

BESCOM: ಗ್ರಾಹಕರಿಗೆ ಕರೆಂಟ್ ಶಾಕ್ ಕೊಟ್ಟ ಬೆಸ್ಕಾಂ; ಇನ್ಮುಂದೆ ವಿದ್ಯುತ್ ಬಿಲ್ ಬಾಕಿ ಇದ್ರೆ ಲೈಸೆನ್ಸ್ ಕ್ಯಾನ್ಸಲ್!

ಬರಹಗಾರನೊಬ್ಬನ ಕಟೌಟ್ ಥಿಯೇಟರ್ ಮುಂದೆ ನಿಂತಿರೋದು ಬಹುಶಃ ಇದೇ ಮೊದಲು.

ನಮ್ಮ ದೇಶದ ರಾಷ್ಟ್ರ ಹಂತದ ಮತ್ತು ರಾಜ್ಯ ಹಂತದ ಬಹುದೊಡ್ಡ ಸಮಸ್ಯೆಗಳಿವು.

ಬಂಗಾಳಿ ರಂಗಭೂಮಿಯ ಪ್ರಸಿದ್ಧ ನಾಟಕ ಕಾರ, ಕಲ್ಕತ್ತಾದ ಪ್ರಸಿದ್ದ ಸ್ಟಾರ್ ಥಿಯೇಟರ್ ಮಾಲೀಕ ಶ್ರೀ ಗಿರೀಶಚಂದ್ರಘೋಶ್.

ರಾಜ್ಯ ಬಿಜೆಪಿ ಎಂಬ 'ಬಿಗ್ ಬಾಸ್' ಮನೆ, ಮೋದಿಯೇನಿದ್ದರೂ ಲೋಕಸಭಾ ಚುನಾವಣೆಗೆ, ವಿಧಾನಸಭಾ ಚುನಾವಣೆಯಲ್ಲಿ ಅವರ ಆಟ ನಡೆಯುವುದಿಲ್ಲ.